ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತ ಸ್ಥಳದಲ್ಲಿ ಅವಶೇಷಗಳು

ಅಹಮದಾಬಾದ್‌ನಿಂದ ಗ್ಯಾಟ್ವಿಕ್‌ಗೆ ಹೊರಟಿದ್ದ AI-171 ಏರ್ ಇಂಡಿಯಾ B787 ವಿಮಾನ VT-ANB, ಅಹಮದಾಬಾದ್‌ನಿಂದ ಟೇಕ್ ಆಫ್ ಆದ ತಕ್ಷಣ ಅಪಘಾತಕ್ಕೀಡಾಗಿದೆ. ವಿಮಾನದಲ್ಲಿ 2 ಪೈಲಟ್‌ಗಳು ಮತ್ತು 10 ಕ್ಯಾಬಿನ್ ಸಿಬ್ಬಂದಿ ಸೇರಿದಂತೆ 242 ಜನರಿದ್ದರು.

Update: 2025-06-12 09:26 GMT

Linked news