ಇದೇ ವಿಮಾನದಲ್ಲಿದ್ದ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ

ಏರ್ ಇಂಡಿಯಾದ ಬೋಯಿಂಗ್ 787 ಡ್ರೀಮ್‌ಲೈನರ್ ವಿಮಾನ ಗುಜರಾತ್‌ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಗಿದೆ.ಈ ವಿಮಾನದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಇದ್ದರು. 

Update: 2025-06-12 09:29 GMT

Linked news