ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಕುಂಭಮೇಳದಲ್ಲಿ ಮಂಗಳವಾರ... ... Maha Kumbh 2025: ಕುಂಭ ಮೇಳದಲ್ಲಿ ಕಾಲ್ತುಳಿತ; ಕರ್ನಾಟಕದ ನಾಲ್ಕು ಮಂದಿ ಸಾವು
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಕುಂಭಮೇಳದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಬೆಳಗಾವಿಯ ಇಬ್ಬರು ಮಹಿಳೆಯರು ಹಾಗೂ ಬಾಲಕಿಯರು ಗಾಯಗೊಂಡಿದ್ದಾರೆ. ಮಹಿಳೆಯರು ಬಿಜೆಪಿ ಕಾರ್ಯಕರ್ತೆಯರು ಎಂದು ಮೂಲಗಳು ತಿಳಿಸಿವೆ.
Update: 2025-01-29 05:21 GMT