ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭದ ವೇಳೆ... ... Maha Kumbh 2025: ಕುಂಭ ಮೇಳದಲ್ಲಿ ಕಾಲ್ತುಳಿತ; ಕರ್ನಾಟಕದ ನಾಲ್ಕು ಮಂದಿ ಸಾವು

ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭದ ವೇಳೆ ಕಾಲ್ತುಳಿತ ಉಂಟಾಗಿರುವ ಕಾರಣ, ಜನಜಂಗುಳಿ ನಿಯಂತ್ರಿಸಲು ಹಲವು ವಿಶೇಷ ರೈಲುಗಳನ್ನು ರದ್ದುಗೊಳಿಸಲಾಗಿದೆ. ಹಾಗೂ ರೈಲು ಮಾರ್ಗವನ್ನು ಬದಲಾಯಿಸಲಾಗಿದೆ. ಪಂಡಿತ್ ದೀನದಯಾಳ್ ಉಪಾಧ್ಯಾಯ ಜಂಕ್ಷನ್‌ನಿಂದ ಪ್ರಯಾಗರಾಜ್‌ಗೆ ಹೋಗುವ ಮಹಾಕುಂಭಮೇಳದ ವಿಶೇಷ ರೈಲುಗಳ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿದೆ. ಪಂಡಿತ್ ದೀನದಯಾಳ್ ಉಪಾಧ್ಯಾಯ ಜಂಕ್ಷನ್‌ನಿಂದ ಪ್ರಯಾಗರಾಜ್‌ಗೆ ಹೋಗುವ ಮಹಾಕುಂಭಮೇಳದ ವಿಶೇಷ ರೈಲುಗಳ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿದೆ.

Update: 2025-01-29 05:23 GMT

Linked news