ಕರ್ನಾಟಕದ ಸರೋಜಿನಿ ಎಂಬ ಮಹಿಳೆಯೂ ದುರಂತದ ಬಗ್ಗೆ ಮಾಹಿತಿ... ... Maha Kumbh 2025: ಕುಂಭ ಮೇಳದಲ್ಲಿ ಕಾಲ್ತುಳಿತ; ಕರ್ನಾಟಕದ ನಾಲ್ಕು ಮಂದಿ ಸಾವು

ಕರ್ನಾಟಕದ ಸರೋಜಿನಿ ಎಂಬ ಮಹಿಳೆಯೂ ದುರಂತದ ಬಗ್ಗೆ ಮಾಹಿತಿ ನೀಡಿದ್ದಾರೆ. “ನಾವು ಕುಟುಂಬದ ಸಮೇತ ಪುಣ್ಯಸ್ನಾನ ಮಾಡಲು ತೆರಳಿದ್ದೆವು. ಇದೇ ವೇಳೆ ನೂಕುನುಗ್ಗಲು ಉಂಟಾಯಿತು. ಜನರ ಗುಂಪಿನಿಂದ ನಾವು ಎಷ್ಟೇ ಪ್ರಯತ್ನ ಮಾಡಿದರೂ ಅಲ್ಲಿಂದ ಹೊರಬರಲು ಆಗಲಿಲ್ಲ. ಅಷ್ಟೊತ್ತಿಗಾಗಲೇ ಕಾಲ ಮಿಂಚಿತ್ತು. ಕಾಲ್ತುಳಿತ ಉಂಟಾಗಿ ಹಲವರು ಮೃತಪಟ್ಟರು” ಎಂದು ತಿಳಿಸಿದ್ದಾರೆ. 

Update: 2025-01-29 05:39 GMT

Linked news