ಪ್ರಯಾಗ್ರಾಜ್ನ ಮಹಾಕುಂಭಮೇಳದಲ್ಲಿ ಇಂದು ಮುಂಜಾನೆ... ... Maha Kumbh 2025: ಕುಂಭ ಮೇಳದಲ್ಲಿ ಕಾಲ್ತುಳಿತ; ಕರ್ನಾಟಕದ ನಾಲ್ಕು ಮಂದಿ ಸಾವು
ಪ್ರಯಾಗ್ರಾಜ್ನ ಮಹಾಕುಂಭಮೇಳದಲ್ಲಿ ಇಂದು ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಹಲವರು ಸಾವಿಗೀಡಾದ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಗಳಿಗೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.