ಘಟನೆಯಿಂದ ದುಃಖಿತನಾಗಿದ್ದೇನೆ: ಅಮಿತ್ ಶಾ "ಮಹಾ... ... Maha Kumbh 2025: ಕುಂಭ ಮೇಳದಲ್ಲಿ ಕಾಲ್ತುಳಿತ; ಕರ್ನಾಟಕದ ನಾಲ್ಕು ಮಂದಿ ಸಾವು
ಘಟನೆಯಿಂದ ದುಃಖಿತನಾಗಿದ್ದೇನೆ: ಅಮಿತ್ ಶಾ
"ಮಹಾ ಕುಂಭಮೇಳದಲ್ಲಿ ಸಂಭವಿಸಿದ ದುರಂತ ಅಪಘಾತದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ಈ ಘಟನೆಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪ ವ್ಯಕ್ತಪಡಿಸುತ್ತೇನೆ. ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಅವರಿಗೆ ನೀಡಲಿ. ನಾನು ಉತ್ತರ ಪ್ರದೇಶದ ಮುಖ್ಯಮಂತ್ರಿ ಮತ್ತು ಸ್ಥಳೀಯ ಆಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ" ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಿಂದಿಯಲ್ಲಿ 'ಎಕ್ಸ್' ನಲ್ಲಿ ಬರೆದಿದ್ದಾರೆ.
Update: 2025-01-29 08:34 GMT