ಮಹಾ ಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಒಳಗಾಗಿದ್ದ ಬೆಳಗಾವಿಯ... ... Maha Kumbh 2025: ಕುಂಭ ಮೇಳದಲ್ಲಿ ಕಾಲ್ತುಳಿತ; ಕರ್ನಾಟಕದ ನಾಲ್ಕು ಮಂದಿ ಸಾವು
ಮಹಾ ಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಒಳಗಾಗಿದ್ದ ಬೆಳಗಾವಿಯ ಒಬ್ಬ ತಾಯಿ ಹಾಗೂ ಮಗಳು ಸಾವನ್ನಪ್ಪಿದ್ದಾರೆ. ನಗರದ ವಡಗಾವಿಯ ನಿವಾಸಿ ಜ್ಯೋತಿ ಹತ್ತರವಾಠ (50) ಹಾಗೂ ಇವರ ಪುತ್ರಿ ಮೇಘಾ ಹತ್ತರವಾಠ (18) ಸಾವನ್ನಪ್ಪಿದ್ದಾರೆ ಎಂದು ಮೃತರ ಸಂಬಂಧಿ ಗುರುರಾಜ ಹುದ್ದಾರ ಅವರು ಮಾಹಿತಿ ನೀಡಿದ್ದಾರೆ.
Update: 2025-01-29 10:22 GMT