ರಾಜಕಾಲುವೆ ಒತ್ತುವರಿ ತಡೆಯಲು ಸೂಚನೆ

4292 ರಾಜಕಾಲುವೆಗಳು ಒತ್ತುವರಿಯಾಗಿದ್ದು , ಈ ಪೈಕಿ 2326 ರಾಜಕಾಲುವೆಗಳ ಒತ್ತುವರಿ ತೆರವುಗೊಳಿಸಲಾಗಿದೆ. ಒತ್ತುವರಿಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ  ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಸರ್ಕಾರ ಶ್ರೀಮಂತರು, ಬಡವರು ಎಂದು ತಾರತಮ್ಯ ಮಾಡುವುದಿಲ್ಲ ಎಂದು  ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಮರಗಳು ತೆರವು

ಮರಗಳನ್ನು ಕೂಡಲೇ ತೆರವು ಮಾಡಲು ಖಾಯಂ ತಂಡಗಳಿವೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದರು.

Update: 2025-05-19 16:54 GMT

Linked news