ಸಂಗೊಳ್ಳಿ ರಾಯಣ್ಣ ವೃತ್ತದಿಂದ ಚನ್ನಮ್ಮನ ವೃತ್ತದವರೆಗೆ... ... Bengaluru Bandh | ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಬೆಳಗಾವಿ, ಬೆಂಗಳೂರು, ಮೈಸೂರಿನಲ್ಲಿ ಪ್ರತಿಭಟನೆ
ಸಂಗೊಳ್ಳಿ ರಾಯಣ್ಣ ವೃತ್ತದಿಂದ ಚನ್ನಮ್ಮನ ವೃತ್ತದವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ರಾಜ್ಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ನಿಷೇಧಿಸಬೇಕು ಎಂದು ಘೋಷಣೆ ಕೂಗಿದರು.
Update: 2025-03-22 05:59 GMT