ಬಿಕೋ ಎನ್ನುತ್ತಿರುವ ರಸ್ತೆಗಳು ಬೆಳಗಾವಿಯಲ್ಲಿ... ... Bengaluru Bandh | ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಬೆಳಗಾವಿ, ಬೆಂಗಳೂರು, ಮೈಸೂರಿನಲ್ಲಿ ಪ್ರತಿಭಟನೆ

ಬಿಕೋ ಎನ್ನುತ್ತಿರುವ ರಸ್ತೆಗಳು 

ಬೆಳಗಾವಿಯಲ್ಲಿ ಸರ್ಕಾರಿ ಬಸ್ಸಿನ ನಿರ್ವಾಹಕನ ಮೇಲೆ ನಡೆದ ಹಲ್ಲೆಯನ್ನು ಪ್ರತಿಭಟಿಸಿ ಕನ್ನಡ ಪರ ಸಂಘಟನೆಗಳು ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಿದ್ದರಿಂದ ಬೆಂಗಳೂರಿನಲ್ಲಿ ರಸ್ತೆಗಳು ಅಷ್ಟೊಂದು ವಾಹನ ಸಂಚಾರವಿಲ್ಲದೆ ಬಿಕೋ ಎನ್ನುತ್ತಿದ್ದವು. 

Update: 2025-03-22 06:27 GMT

Linked news