ಇವಿಎಂ ತಾಂತ್ರಿಕ ದೋಷದಿಂದ ಮತದಾನ ಸ್ಥಗಿತ ಹಾಸನ ನಗರದ... ... Live Updates| Loksabha Election: ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ

ಇವಿಎಂ ತಾಂತ್ರಿಕ ದೋಷದಿಂದ ಮತದಾನ ಸ್ಥಗಿತ

ಹಾಸನ ನಗರದ ಸಂತೇಪೇಟೆಯ ಶಾಲೆಯ ಮತಗಟ್ಟೆ ಸಂಖ್ಯೆ 189 ರಲ್ಲಿ ತಾಂತ್ರಿಕ ದೋಷದಿಂದ ಮತದಾನ ಸ್ಥಗಿತಗೊಂಡಿದೆ. ಯಂತ್ರ ಸ್ಥಗಿತಗೊಂಡು ಒಂದು ಗಂಟೆ ಕಳೆದರೂ ಮತಯಂತ್ರ ಸರಿಯಾಗಿಲ್ಲ ಎಂದು ಮತದಾರರು ಆರೋಪಿಸಿದ್ದಾರೆ.

Update: 2024-04-26 04:04 GMT

Linked news