ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಮೈಸೂರು- ಕೊಡಗು ಲೋಕಸಭಾ... ... Loksabha Election Results 2024| ಬಿಜೆಪಿ+ ಜೆಡಿಎಸ್‌ -19 , ಕಾಂಗ್ರೆಸ್- 9

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಅಂಚೆ ಮತಗಳಲ್ಲಿ ಬಿಜೆಪಿಯ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್‌ನ ಎಂ.ಲಕ್ಷ್ಮಣ ಆರಂಭಿಕ ಹಿನ್ನಡೆ ಅನುಭವಿಸಿದ್ದಾರೆ.

Update: 2024-06-04 03:02 GMT

Linked news