ಕೋಲಾರ ಲೋಕಸಭಾ ಕ್ಷೇತ್ರಕೋಲಾರ ಕ್ಷೇತ್ರದಲ್ಲಿ... ... Loksabha Election Results 2024| ಬಿಜೆಪಿ+ ಜೆಡಿಎಸ್‌ -19 , ಕಾಂಗ್ರೆಸ್- 9

ಕೋಲಾರ ಲೋಕಸಭಾ ಕ್ಷೇತ್ರ

ಕೋಲಾರ ಕ್ಷೇತ್ರದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಮುನ್ನಡೆ ಸಾಧಿಸಿದೆ. ಜೆಡಿಎಸ್ ಸ್ಪರ್ಧಿಸಿರುವ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಕೋಲಾರವೂ ಒಂದಾಗಿದೆ. ಮಂಡ್ಯ, ಹಾಸನ ಸ್ಥಾನಗಳಲ್ಲಿ ಜೆಡಿಎಸ್ ಸ್ಪರ್ಧಿಸಿತ್ತು.

Update: 2024-06-04 03:17 GMT

Linked news