ವಿಶೇಷ ಪೊಲೀಸ್ ತಂಡ ಆಗಮನಕೆಂಪು ಕೋಟೆ ಮೆಟ್ರೋ ನಿಲ್ದಾಣದ... ... ದೆಹಲಿಯ ಕೆಂಪುಕೋಟೆ ಬಳಿ ಕಾರಿನಲ್ಲಿ ಸ್ಫೋಟ: ಎಂಟು ಸಾವು; 24 ಮಂದಿಗೆ ಗಾಯ
ವಿಶೇಷ ಪೊಲೀಸ್ ತಂಡ ಆಗಮನ
ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ನಂ. 1ರ ಬಳಿ ಕಾರೊಂದರಲ್ಲಿ ಸ್ಫೋಟ ಸಂಭವಿಸಿದ ಬಗ್ಗೆ ದೆಹಲಿ ಅಗ್ನಿಶಾಮಕ ಇಲಾಖೆಗೆ ಕರೆ ಬಂದಿದೆ. ಏಳು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ದೆಹಲಿ ಪೊಲೀಸ್ ವಿಶೇಷ ಘಟಕದ ತಂಡವೂ ಸಹ ಸ್ಥಳಕ್ಕೆ ಆಗಮಿಸಿದೆ.Update: 2025-11-10 14:40 GMT