ಎಂಟು ಮಂದಿಯ ಸಾವು ಖಚಿತಪಡಿಸಿದ ವೈದ್ಯರುದೆಹಲಿಯ ಲೋಕನಾಯಕ... ... ದೆಹಲಿಯ ಕೆಂಪುಕೋಟೆ ಬಳಿ ಕಾರಿನಲ್ಲಿ ಸ್ಫೋಟ: ಎಂಟು ಸಾವು; 24 ಮಂದಿಗೆ ಗಾಯ

ಎಂಟು ಮಂದಿಯ ಸಾವು ಖಚಿತಪಡಿಸಿದ ವೈದ್ಯರು

ದೆಹಲಿಯ ಲೋಕನಾಯಕ ಆಸ್ಪತ್ರೆಗೆ 15 ಜನರನ್ನು ಕರೆತರಲಾಗಿತ್ತು. ಅವರಲ್ಲಿ ಎಂಟು ಮಂದಿ ಆಸ್ಪತ್ರೆಗೆ ಬರುವಷ್ಟರಲ್ಲೇ ಮೃತಪಟ್ಟಿದ್ದರು ಎಂದು ಘೋಷಿಸಲಾಗಿದೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬರ ಸ್ಥಿತಿ ಸ್ಥಿರವಾಗಿದೆ," ಎಂದು ಲೋಕನಾಯಕ ಜಯಪ್ರಕಾಶ್ ನಾರಾಯಣ (ಎಲ್‌ಎನ್‌ಜೆಪಿ) ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ತಿಳಿಸಿದ್ದಾರೆ.

Update: 2025-11-10 14:42 GMT

Linked news