ಧರ್ಮಸ್ಥಳ ಪ್ರಕರಣ: ರಾಜಕೀಯ ಲಾಭಕ್ಕಾಗಿ ಬಿಜೆಪಿಯಿಂದ ಪ್ರತಿಭಟನೆ

ಎಸ್‌ಐಟಿ ತನಿಖೆಗೆ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರೇ ಸ್ವಾಗತಿಸಿದ್ದಾರೆ. ಆದರೆ ಬಿಜೆಪಯವರು ರಾಜಕೀಯ ಲಾಭಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. 

 

Update: 2025-08-22 06:26 GMT

Linked news