ನಗರದಲ್ಲಿ 44 ಕಿ.ಮೀ ಉದ್ದದ ಡಬ್ಬಲ್‌ ಡೆಕ್ಕರ್‌ ಸೇತುವೆ ನಿರ್ಮಾಣ

ನಗರದಲ್ಲಿ ಡಬ್ಬಲ್‌ ಡೆಕ್ಕರ್‌ ಸೇತುವೆಗಳನ್ನು ನಿರ್ಮಿಸಲು ಪ್ರತಿ ಕಿ.ಮೀ 120 ಕೋಟಿ ರೂ. ವೆಚ್ಚವಾಗಲಿದೆ. ಮಹಾನಗರ ಪಾಲಿಕೆ ಹಾಗೂ ಮೆಟೋ ಸಂಸ್ಥೆ ಪಾಲುದಾರಿಕೆಯಲ್ಲಿ 44 ಕಿ.ಮೀ ಸೇತುವೆ ನಿರ್ಮಿಸಲು ಅಂದಾಜು 9,000 ಕೋಟಿ ರೂ. ಖರ್ಚಾಗಲಿದೆ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದರು.

 

 

Update: 2025-08-22 07:53 GMT

Linked news