ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಕ್ರಮಕ್ಕೆ ಸ್ಪೀಕರ್ ಖಾದರ್... ... Coastal Tension | ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಅಲ್ಲಲ್ಲಿ ಚೂರಿ ಇರಿತ, ಕಲ್ಲು ತೂರಾಟ, ಸಮಗ್ರ ತನಿಖೆಗೆ ಮುಖ್ಯಮಂತ್ರಿ ಸೂಚನೆ
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಕ್ರಮಕ್ಕೆ ಸ್ಪೀಕರ್ ಖಾದರ್ ಸೂಚನೆ
ಸುಹಾಸ್ ಶೆಟ್ಟಿ ಎಂಬುವರ ಕೊಲೆ ಮಾಡಿದ ದುಷ್ಕರ್ಮಿಗಳನ್ನು ಶೀಘ್ರ ಪತ್ತೆ ಹಚ್ಚಿ, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸ್ಪೀಕರ್ ಯು.ಟಿ ಖಾದರ್ ಸೂಚನೆ ನೀಡಿದ್ದಾರೆ.
Update: 2025-05-02 04:59 GMT