ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಸುಳಿವು; ಎಡಿಜಿಪಿ ಆರ್.... ... Coastal Tension | ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಅಲ್ಲಲ್ಲಿ ಚೂರಿ ಇರಿತ, ಕಲ್ಲು ತೂರಾಟ, ಸಮಗ್ರ ತನಿಖೆಗೆ ಮುಖ್ಯಮಂತ್ರಿ ಸೂಚನೆ
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಸುಳಿವು; ಎಡಿಜಿಪಿ ಆರ್. ಹಿತೇಂದ್ರ
ಬಜಪೆ ಠಾಣೆ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಹೆಸರು ಸಹಿತ ಸುಳಿವು ದೊರೆತಿದೆ. ಆರೋಪಿಗಳನ್ನು ಬಂಧಿಸಲು ಶೀಘ್ರ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಶಾಂತಿ, ಸುವ್ಯವಸ್ಥೆ ಕಾಪಾಡಲು ಸಹಕರಿಸಬೇಕು ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್. ಹಿತೇಂದ್ರ ಹೇಳಿದ್ದಾರೆ.
Update: 2025-05-02 06:50 GMT