ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಮಾಡುವ ವಿವಾದದ... ... Mysore Dasara 2025| ಸಂಸ್ಕೃತಿ ಎಂದರೆ ದ್ವೇಷ ಬೆಳೆಸುವುದಲ್ಲ; ಹೃದಯಗಳ ಒಂದುಗೂಡಿಸುವ ಸೇತುವೆ; ಬಾನು ಮುಷ್ತಾಕ್‌ ಬಣ್ಣನೆ

ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಮಾಡುವ ವಿವಾದದ ಹಿನ್ನೆಲೆಯಲ್ಲಿ, ಉದ್ಘಾಟನಾ ಸಮಾರಂಭಕ್ಕೆ ಚಾಮುಂಡಿ ಬೆಟ್ಟದಲ್ಲಿ ಹಿಂದೆಂದಿಗಿಂತಲೂ ಹೆಚ್ಚಿನ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದ್ದು, ಪಾಸ್ ಹೊಂದಿದವರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.

Update: 2025-09-22 04:46 GMT

Linked news