ಆರನೇ ಪಾಯಿಂಟ್‌ನಲ್ಲಿ ಪುರುಷನ ಅಸ್ಥಿಪಂಜರ ಪತ್ತೆ
ಧರ್ಮಸ್ಥಳದಲ್ಲಿ ತನಿಖೆ ನಡೆಸುತ್ತಿರುವ ಎಸ್‌ಐಟಿ ತಂಡಕ್ಕೆ ಆರನೇ ಜಾಗದಲ್ಲಿ ಸಿಕ್ಕಿರುವ ಮೃತದೇಹ ಗಂಡಸಿನ ಮೃತದೇಹದಂತಿದೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ. ವಿಧಿ ವಿಜ್ಞಾನ ತಂಡ ಸ್ಥಳದಲ್ಲೇ ಇದ್ದು ಮೃತ ದೇಹವನ್ನು ವೈಜ್ಞಾನಿಕ ರೀತಿಯಲ್ಲಿ ಸಂಗ್ರಹಿಸಲು ಮುಂದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Update: 2025-07-31 08:37 GMT