ಒಂದೊಂದೇ ಸತ್ಯ ಹೊರಬರುತ್ತಿದೆ; ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ
ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟಿರುವುದಾಗಿ ಹೇಳಿಕೆ ನೀಡಿದ ಮುಸುಕುಧಾರಿಯನ್ನು ಎಸ್‌ಐಟಿ ಪೊಲೀಸರು ಬಂಧಿಸಿದ ಕುರಿತಂತೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯಿಸಿದ್ದಾರೆ.
ಈಗ ತಾನೇ ಒಂದೊಂದೇ ಸತ್ಯ ಹೊರಬರುತ್ತಿದೆ. ಎಸ್‌ಐಟಿ ತನಿಖೆಯಿಂದ ಸತ್ಯ ಹೊರಬರುವ ವಿಶ್ವಾಸವಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.
Update: 2025-08-23 10:37 GMT