ಶೋಧ ಕಾರ್ಯ ಸ್ಥಳಕ್ಕೆ ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಭೇಟಿ
ಧರ್ಮಸ್ಥಳದಲ್ಲಿ ನಡೆಯುತ್ತಿರುವ ಶೋಧ ಕಾರ್ಯ ಸ್ಥಳಕ್ಕೆ ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳೆದ ಹತ್ತು ದಿನಗಳಿಂದ ಅಧಿಕಾರಿಗಳು ನಡೆಸುತ್ತಿರುವ ತನಿಖೆಯ ವರದಿಯನ್ನು ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Update: 2025-08-06 09:02 GMT