ಪ್ರಶ್ನೋತ್ತರ ಚರ್ಚೆ ನಂತರ ಧರ್ಮಸ್ಥಳ ಪ್ರಕರಣ ಪ್ರಸ್ತಾಪ
ಸೋಮವಾರ ಆರಂಭವಾದ ವಿಧಾನಸಭೆ ಕಲಾಪದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಹೇಳಿಕೆ ಬಗ್ಗೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಪ್ರಸ್ತಾಪ ಮಾಡಿ, ಸರ್ಕಾರ ಉತ್ತರ ನೀಡಬೇಕು ಎಂದು ಆಗ್ರಹಿಸಿದರು. ಈ ವೇಳೆ ಪ್ರತಿಕ್ರಿಯಿಸಿದ ಸಭಾಧ್ಯಕ್ಷ ಯು.ಟಿ. ಖಾದರ್ ಪ್ರಶ್ನೋತ್ತರ ಚರ್ಚೆಯ ನಂತರ ಮಾತನಾಡಲು ಅವಕಾಶ ನೀಡಲಾಗುವುದು ಎಂದರು.
Update: 2025-08-18 06:36 GMT