ಧರ್ಮಸ್ಥಳ ಪ್ರಕರಣ: ಸಿಎಂ, ಡಿಸಿಎಂ, ಗೃಹ ಸಚಿವರ ಚರ್ಚೆ
ಧರ್ಮಸ್ಥಳದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ವಿಧಾನಸಭೆಗೆ ಮಾಹಿತಿ ನೀಡುವ ಮುನ್ನ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ.
ಧರ್ಮಸ್ಥಳ ಪ್ರಕರಣದ ಸಂಬಂಧ ವಿಧಾನಸಭೆಯಲ್ಲಿ ಉತ್ತರ ನೀಡುವ ಸಲುವಾಗಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೊರಟ ಬೆನ್ನಲ್ಲೆ ಸದನಕ್ಕೆ ಸಿಎಂ, ಡಿಸಿಎಂ ಕೂಡ ತೆರಳಿದ್ದು ತನಿಖಾ ಪ್ರಗತಿಯ ಬಗ್ಗೆ ಸದನಕ್ಕೆ ಮಾಹಿತಿ ನೀಡಲು ತೀರ್ಮಾನಿಸಲಾಗಿದೆ.
Update: 2025-08-18 06:51 GMT