ಧರ್ಮಸ್ಥಳ ಪ್ರಕರಣ: ಎಸ್‌ಐಟಿ ಮುಖ್ಯಸ್ಥರೊಂದಿಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಸಭೆ

ಧರ್ಮಸ್ಥಳದಲ್ಲಿ ನಡೆಯುತ್ತಿರುವ ಶೋಧ ಕಾರ್ಯದ ಕುರಿತು ಎಸ್‌ಐಟಿ ಮುಖ್ಯಸ್ಥ ಪ್ರಣಬ್‌ ಮೊಹಂತಿ ಹಾಗೂ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ಶರತ್ ಚಂದ್ರ ಅವರ ಜತೆ ಗೃಹ ಸಚಿವ ಡಾ. ಜಿ.  ಪರಮೇಶ್ವರ್ ಮಹತ್ವದ ಸಭೆ ನಡೆಸಿದ್ದಾರೆ.

ಸದನಕ್ಕೆ ಇಂದು ಪ್ರಕರಣದ ಕುರಿತು ಉತ್ತರ ನೀಡಬೇಕಾಗಿರುವುದರಿಂದ ವಿಧಾನಸೌಧದ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಎಸ್‌ಐಟಿ ತನಿಖೆಯ ಪ್ರಗತಿ ಬಗ್ಗೆ ಸಮಾಲೋಚನೆ ನಡೆಸಿ ಮಾಹಿತಿ ಪಡೆದಿದ್ದಾರೆ. 

 

Update: 2025-08-18 07:30 GMT

Linked news