ಸಿಎಂ 28 ಕೊಲೆ ಮಾಡಿದ್ದಾರೆ ಎಂಬ ಹೇಳಿಕೆಗೆ ಉತ್ತರಿಸಲು ಪ್ರತಿಪಕ್ಷಗಳ ಆಗ್ರಹ

ಸದನ ನಡೆಯುವ ವೇಳೆಯಲ್ಲಿ ಸಿಎಂ ಸಿದ್ದರಾಮಯ್ಯನವರು 28 ಕೊಲೆ ಮಾಡಿದ್ದಾರೆ ಎಂದು ಕೆಲವರು ಆರೋಪ ಮಾಡಿದ್ದಾರೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಉತ್ತರ ನೀಡಬೇಕು ಎಂದು ಪ್ರತಿಪಕ್ಷದ ನಾಯಕ ಆರ್.‌ ಅಶೋಕ್‌ ಆಗ್ರಹಿಸಿದ್ದಾರೆ.

 

 

Update: 2025-08-18 07:52 GMT

Linked news