ಧರ್ಮಸ್ಥಳ ಪ್ರಕರಣ: ಸದನದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ರಿಂದ ಉತ್ತರ
ಧರ್ಮಸ್ಥಳ ಪ್ರಕರಣದ ಕುರಿತಂತೆ ಸದನಕ್ಕೆ ಉತ್ತರ ನೀಡಬೇಕು ಎಂದು ಕಳೆದ ಗುರುವಾರ ಪ್ರತಿಪಕ್ಷಗಳು ಆಗ್ರಹಿಸದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಗೃಹ ಸಚಿವ ಡಾ.ಜಿ ಪರಮೇಶ್ವರ್ ಇಂದು ಸದನದಲ್ಲಿ ಉತ್ತರ ನೀಡುತ್ತಿದ್ದಾರೆ.
Update: 2025-08-18 10:17 GMT