ಎಸ್‌ಐಟಿ ತನಿಖೆಯಿಂದ ಸತ್ಯಾಂಶ ಹೊರಗೆ: ಡಿಕೆಶಿ
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಎಸ್‌ಐಟಿ ತನಿಖೆಯ ಬಗ್ಗೆ, ತನಿಖೆ ಸಾಗುತ್ತಿರುವ ಬಗ್ಗೆ ಎಲ್ಲವೂ ಗೊತ್ತಿದೆ. ತನಿಖೆಯಿಂದ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆದಿದೆಯೋ, ಇಲ್ಲವೋ ಎಂದು ತಿಳಿಯುತ್ತದೆ ಎಂದು. ಸತ್ಯಾಂಶ ಹೊರಬರಲಿ ಎಂದೇ ಎಸ್‌ಐಟಿ ರಚನೆ ಮಾಡಿರುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
Update: 2025-08-18 11:44 GMT