ತಿರುಪತಿ ಕಾಲ್ತುಳಿತ ಘಟನೆಯಲ್ಲಿ ಆರು ಜನರು ಸಾವನ್ನಪ್ಪಿದ... ... Federal Karnataka Live: ತಿರುಪತಿಯಲ್ಲಿ ಕಾಲ್ತುಳಿತ ; ಮೃತಪಟ್ಟವರಿಗೆ 25 ಲಕ್ಷ ರೂಪಾಯಿ ಪರಿಹಾರ
ತಿರುಪತಿ ಕಾಲ್ತುಳಿತ ಘಟನೆಯಲ್ಲಿ ಆರು ಜನರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಗುರುವಾರ ಪರಿಶೀಲನಾ ಸಭೆ ಕರೆದಿದ್ದಾರೆ ಎಂದು ತೆಲುಗು ದೇಶಂ ಪಕ್ಷದ (ಟಿಡಿಪಿ) ವಕ್ತಾರರು ತಿಳಿಸಿದ್ದಾರೆ.
Update: 2025-01-09 05:03 GMT