ಆಸ್ತಿ ನೋಂದಣಿಗೆ ಆಧಾರ್ ಕಡ್ಡಾಯ, ವಂಚಕರಿಗೆ ಮೂಗುದಾರ
ನಕಲಿ ದಾಖಲೆಗಳನ್ನು ನೀಡಿ ಆಸ್ತಿಯನ್ನು ನೋಂದಣಿ ಮಾಡಿಕೊಳ್ಳಲಾಗುತ್ತಿದೆ ಎಂಬ ದೂರುಗಳು ಬಂದಿವೆ. ಆದ್ದರಿಂದ ಮುಂದಿನ ದಿನಗಳಲ್ಲಿ ಆಸ್ತಿ ನೋಂದಣಿಗೆ ಆಧಾರ್ ಕಡ್ಡಾಯಗೊಳಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅಧಿವೇಶನದಲ್ಲಿ ತಿಳಿಸಿದರು.
Update: 2025-08-13 07:36 GMT