ದಾನಪಡೆದ ಜಮೀನು ಹಾಗೂ ಸರ್ಕಾರಿ ಜಮೀನಿನಲ್ಲಿನ ಶಾಲೆಗಳಿಗೆ ಖಾತೆ ಮಾಡಿಸಿಕೊಳ್ಳಲು ಸೂಚನೆ
ರಾಜ್ಯದ ವಿವಿದೆಡೆ ದಾನ ಪಡೆದ ಜಮೀನು ಹಾಗೂ ಸರ್ಕಾರಿ ಜಮೀನಿನಲ್ಲಿರುವ ಶಾಲೆಗಳಿಗೆ ಶೀಘ್ರವೇ ಖಾತೆ ಮಾಡಿಸಿಕೊಳ್ಳಲು ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಮುಖ್ಯೋಪಾಧ್ಯಾಯರಿಗೆ ಸೂಚನೆ ನೀಡಲಾಗುವುದು ಎಂದು ಸದನದಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.
Update: 2025-08-13 08:09 GMT