ಕಳಪೆ ಬೀಜ ಮಾರಾಟಗಾರ ವಿರುದ್ಧ ಕ್ರಮಕ್ಕೆ ಆಗ್ರಹ
ರಾಜ್ಯದಲ್ಲಿ ರೈತರಿಗೆ ಕಳಪೆ ಬೀಜ ಮತ್ತು ಅವಧಿ ಮೀರಿದ ರಸಗೊಬ್ಬರ ಪೂರೈಕೆ ಮಾಡುತ್ತಿದ್ದು ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಆದ್ದರಿಂದ ಮಾರುಕಟ್ಟೆಯಲ್ಲಿ ಕಳಪೆ ಬೀಜ ಮತ್ತು ಅವಧಿ ಮೀರಿದ ರಸಗೊಬ್ಬರ ಮಾರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ ತಿಳಿಸಿದರು.
Update: 2025-08-13 10:35 GMT