ಸದನದಲ್ಲಿ ರಸಗೊಬ್ಬರ ಗದ್ದಲ
ರಾಜ್ಯದಲ್ಲಿ ಅವಧಿಗೂ ಮುನ್ನವೇ ಮುಂಗಾರು ಆರಂಭವಾಗಿದೆ. ಆದರೆ ರಾಜ್ಯ ಸರ್ಕಾರ ಪೂರ್ವ ಸಿದ್ಧತೆ ಮಾಡಿಕೊಳ್ಳದೆ ಇರುವುದರಿಂದ ರಸಗೊಬ್ಬರ ಪೂರೈಸುವಲ್ಲಿ ವಿಫಲವಾಗಿದೆ ಎಂದು ಪ್ರತಿಪಕ್ಷಗಳ ಶಾಸಕರು ವಾಗ್ದಾಳಿ ನಡೆಸಿದರು.
ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಕೆ.ಜೆ. ಜಾರ್ಜ್ ಹಾಗೂ ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ನಡುವೆ ಮಾತಿನ ಚಕಮಕಿ ನಡೆಯಿತು.
Update: 2025-08-13 11:00 GMT