ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಖಂಡಿಸಿದ ಜಮ್ಮು ಮತ್ತು... ... Pahalgam LIVE:: ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್‌ಗಳ ಮೇಲೆ ನಿಷೇಧ ಹೇರಿದ ಭಾರತ
ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಖಂಡಿಸಿದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ| ನಿರ್ಣಯ ಅಂಗೀಕಾರ
ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿ ನಿರ್ಣಯವನ್ನು ಅಂಗೀಕರಿಸಿದೆ. ಈ ಘಟನೆಯು ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಮಾನವೀಯತೆಯ ಮೇಲಿನ ಆಕ್ರಮಣವೆಂದು ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ. ಭಯೋತ್ಪಾದಕರ ಕಾರ್ಯಚಟುವಟಿಕೆಗಳನ್ನು ಎಲ್ಲ ಪಕ್ಷಗಳ ಸದಸ್ಯರು ಒಗ್ಗಟ್ಟಿನಿಂದ ಖಂಡಿಸಿದರು. ಶಾಂತಿ ಹಾಗೂ ಸಾಮರಸ್ಯವನ್ನು ಕಾಯ್ದುಕೊಳ್ಳುವ ಮಹತ್ವವನ್ನು ಈ ವೇಳೆ ಸಾರಲಾಯಿತು.
Update: 2025-04-28 06:52 GMT