ಆ.7 ರಂದು ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ವರದಿ ಮಂಡನೆ
ಆ.7ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ನಿವೃತ್ತ ನ್ಯಾ. ನಾಹಮೋಹನ್ ದಾಸ್ ಸಲ್ಲಿಸಿರುವ ಒಳ ಮೀಸಲಾತಿ ವರದಿಯನ್ನು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವರದಿಯಲ್ಲಿ ಪ್ರಮುಖವಾಗಿ ಆರು ಶಿಫಾರಸುಗಳನ್ನು ಮಾಡಿದ್ದು, ಅಂದಿನ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. ಪರಿಶಿಷ್ಟ ಜಾತಿಯ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ವರದಿ ಜಾರಿ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
Update: 2025-08-04 08:23 GMT