ಟ್ರಂಪ್‌ಗೆ ನೊಬೆಲ್ ಶಾಂತಿ ಪ್ರಶಸ್ತಿ ನಾಮನಿರ್ದೇಶನ: ಇರಾನ್... ... Israel-Iran conflict Live | ಇರಾಕ್, ಕತಾರ್‌ನ ಅಮೆರಿಕನ್ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ
ಟ್ರಂಪ್‌ಗೆ ನೊಬೆಲ್ ಶಾಂತಿ ಪ್ರಶಸ್ತಿ ನಾಮನಿರ್ದೇಶನ: ಇರಾನ್ ದಾಳಿ ಬಳಿಕ ಪಾಕಿಸ್ತಾನದಲ್ಲಿ ಆಕ್ಷೇಪ
ಅಮೆರಿಕವು ಇರಾನ್‌ನ ಮೂರು ಪರಮಾಣು ತಾಣಗಳ ಮೇಲೆ ಬಾಂಬ್ ದಾಳಿ ನಡೆಸಿದ ನಂತರ, ಪಾಕಿಸ್ತಾನದ ಹಲವಾರು ರಾಜಕಾರಣಿಗಳು ಮತ್ತು ಪ್ರಮುಖ ವ್ಯಕ್ತಿಗಳು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರನ್ನು 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಶಿಫಾರಸು ಮಾಡಿದ ತಮ್ಮ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಆಗ್ರಹಿಸಿದ್ದಾರೆ.
Update: 2025-06-23 07:08 GMT