ʻಬ್ರ್ಯಾಂಡ್ ಬೆಂಗಳೂರುʼ ಅಡಿ ಮಹತ್ವಕಾಂಕ್ಷಿ ಯೋಜನೆಗಳು ... ... Karnataka Budget 2025 Live: ಕರ್ನಾಟಕ ಬಜೆಟ್ ಗಾತ್ರವೆಷ್ಟು, ಯಾವ ಕ್ಷೇತ್ರಕ್ಕೆ ಎಷ್ಟೆಷ್ಟು? ಇಲ್ಲಿದೆ ಎಲ್ಲ ಮಾಹಿತಿ
ʻಬ್ರ್ಯಾಂಡ್ ಬೆಂಗಳೂರುʼ ಅಡಿ ಮಹತ್ವಕಾಂಕ್ಷಿ ಯೋಜನೆಗಳು
ಬೆಂಗಳೂರು ಮಹಾನಗರದ ಮೂಲಸೌಕರ್ಯ, ಸೇವಾಪೂರೈಕೆ ಹಾಗೂ ಸಂಚಾರ ಸುವ್ಯವಸ್ಥೆಗಳಿಗಾಗಿ ʻಬ್ರ್ಯಾಂಡ್ ಬೆಂಗಳೂರುʼ ಎಂಬ ಪರಿಕಲ್ಪನೆಯಡಿ ಮಹತ್ವಾಕಾಂಕ್ಷಿ ಯೋಜನೆಗಳ ಜಾರಿ. ಅತಿಹೆಚ್ಚು ಉದ್ಯೋಗ ಸೃಜನೆಯಾಗುವ ಎಂ.ಎಸ್.ಎಂ.ಇ, ಪ್ರವಾಸೋದ್ಯಮ, ಐಟಿಬಿಟಿ ವಲಯಗಳಲ್ಲಿ ಹೊಸ ನೀತಿ
Update: 2025-03-07 05:35 GMT