ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿಕೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ: ಸಂಜೆ ಕ್ಯಾಬಿನೆಟ್ ಸಭೆ ಇದೆ, ಅಲ್ಲಿ ಚರ್ಚೆ ಮಾಡುತ್ತೇವೆ, ಸಚಿವರು ಅಭಿಪ್ರಾಯ ಹೇಳ್ತಾರೆ ಎಂದವರು ಹೇಳಿದ್ದಾರೆ. "ಲಿಂಗಾಯತ ಸಚಿವರು ರಾಜೀನಾಮೆ ನೀಡಿ ಎಂಬ ಒತ್ತಾಯ ವಿಚಾರದ ಬಗ್ಗೆ ಮಾತನಾಡುವುದಿಲ್ಲ. ಸಂಜೆ ಸಂಪುಟಸಭೆಯಲ್ಲಿ ಚರ್ಚೆ ಮಾಡುತ್ತೇವೆ,ʼ ಎಂದು ಸ್ಪಷ್ಟಪಡಿಸಿದ್ದಾರೆ.

Update: 2025-04-17 07:45 GMT

Linked news