ಏಪ್ರಿಲ್​ 17ರಂದು ವಿಶೇಷ ಸಂಪುಟ ಸಭೆ ನಡೆಸಲು... ... Caste Census| ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿ ಸ್ವೀಕಾರ; 17ರ ವಿಶೇಷ ಸಂಪುಟ ಸಭೆಯಲ್ಲಿ ವಿಸ್ತೃತ ಸಭೆ

ಏಪ್ರಿಲ್​ 17ರಂದು ವಿಶೇಷ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿದೆ. ಶುಕ್ರವಾರ (ಏಪ್ರಿಲ್​11ರಂದು ನಡೆದ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಶಿವರಾಜ್​ ತಂಗಡಗಿ ಅವರಿಗೆ ಸಿಎಂ ಸೂಚನೆ ನೀಡಿದ್ದು, ಎಲ್ಲ ಸಚಿವರಿಗೆ ವರದಿ ಪ್ರತಿಯನ್ನು ಮುಚ್ಚಿದ ಲಕೋಟೆಯಲ್ಲಿ ಒದಗಿಸಿ ಅಂದು ಚರ್ಚೆಗೆ ಸಿದ್ಧರಾಗುವಂತೆ ತಿಳಿಸಲು ನಿರ್ದೇಶಿಸಿದ್ದಾರೆ.    

Update: 2025-04-11 08:48 GMT

Linked news

Caste Census| ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿ ಸ್ವೀಕಾರ; 17ರ ವಿಶೇಷ ಸಂಪುಟ ಸಭೆಯಲ್ಲಿ ವಿಸ್ತೃತ ಸಭೆ