ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಡಾ. ಬಂಜಗೆರೆ ಜಯಪ್ರಕಾಶ್‌

ನಕ್ಸಲ್ ಹೋರಾಟಗಾರರನ್ನು ಮುಖ್ಯವಾಹಿನಿಗೆ ಕರೆ ತರಬೇಕು ಎಂಬುದು ಸರ್ಕಾರದ ಆಶಯವಾಗಿತ್ತು. ಅದರಂತೆ ಆರು ಜನ ಸದಸ್ಯರನ್ನು ಸರ್ಕಾರದ ಸುಪರ್ದಿಗೆ ವಹಿಸಿದ್ದೇವೆ. ಮುಂದಿನ ಹಂತದಲ್ಲಿ ಎಲ್ಲ ಪ್ರಕ್ರಿಯೆಗಳನ್ನು ಮುಂದುವರೆಸಬೇಕು ಎಂದು ನಕ್ಸಲ್‌ ಶರಣಾಗತಿ ಹಾಗೂ ಪುನರ್ವಸತಿ ಸಮಿತಿ ಸದಸ್ಯ ಡಾ.ಬಂಜಗೆರೆ ಜಯಪ್ರಕಾಶ್‌ ಮನವಿ ಮಾಡಿದ್ದಾರೆ.

Update: 2025-01-08 14:22 GMT

Linked news