ನನ್ನ ಅಮ್ಮ ಮೃತಪಟ್ಟರು ಕಾಲ್ತುಳಿತದಲ್ಲಿ ತನ್ನ ತಾಯಿ... ... Maha Kumbh 2025 : ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ, ಐವರು ಮಕ್ಕಳು ಸೇರಿ 18 ಭಕ್ತರ ಸಾವು
ನನ್ನ ಅಮ್ಮ ಮೃತಪಟ್ಟರು
ಕಾಲ್ತುಳಿತದಲ್ಲಿ ತನ್ನ ತಾಯಿ ಮೃತಪಟ್ಟಿದ್ದಾರೆ ಎಂದು ಸಂತ್ರಸ್ತರಲ್ಲಿ ಒಬ್ಬರು ಹೇಳಿದ್ದಾರೆ. "ನಾವು ಬಿಹಾರದ ಛಾಪ್ರಾದವರು. ಕುಟುಂಬದೊಂದಿಗೆ ಪ್ರಯಾಣಿಸುತ್ತಿದ್ದೆವು, ಆದರೆ ನನ್ನ ತಾಯಿ ಗಲಾಟೆಯಲ್ಲಿ ಮೃತಪಟ್ಟಿದ್ದಾಳೆ.
ಘಟನೆ ಬಳಿಕ ಆ ಕುಟಂಬದ ಮಹಿಳೆಯೊಬ್ಬರು ಕುಸಿದು ಬಿದ್ದಿದ್ದಾರೆ. ಪ್ರಯಾಣಿಕರು ಪರಸ್ಪರ ತಳ್ಳಿದ್ದರಿಂದ ಕೆಲವರಿಗೆ ಗಾಯಗಳಾಗಿವೆ ಎಂದು ಉತ್ತರ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ (ಸಿಪಿಆರ್ಒ ) ಹಿಮಾಂಶು ಉಪಾಧ್ಯಾಯ ತಿಳಿಸಿದ್ದಾರೆ.
Update: 2025-02-16 04:27 GMT