ಕೇಜ್ರಿವಾಲ್ ಸಂತಾಪनई दिल्ली रेलवे स्टेशन पर हुए... ... Maha Kumbh 2025 : ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ, ಐವರು ಮಕ್ಕಳು ಸೇರಿ 18 ಭಕ್ತರ ಸಾವು
ಕೇಜ್ರಿವಾಲ್ ಸಂತಾಪ
"ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ನಡೆದ ಅಪಘಾತದಲ್ಲಿ ಮಹಾ ಕುಂಭ ಮೇಳಕ್ಕೆ ಹೋಗುವ ಭಕ್ತರ ದುರಂತ ಸಾವು ಅತ್ಯಂತ ದುಃಖಕರ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲಾ ಕುಟುಂಬಗಳಿಗೆ ನನ್ನ ಸಂತಾಪಗಳು" ಎಂದು ಟ್ವೀಟ್ ಮಾಡಿದ್ದಾರೆ.
Update: 2025-02-16 05:14 GMT