ಸಚಿವ ಕೆ.ಎನ್‌. ರಾಜಣ್ಣ ರಾಜೀನಾಮೆ ಕುರಿತು ಸ್ಪಷ್ಟನೆ ನೀಡುವಂತೆ ಪ್ರತಿಪಕ್ಷಗಳ ಆಗ್ರಹ

ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಅವರ ರಾಜೀನಾಮೆ ಕುರಿತಂತೆ ಸ್ಪಷ್ಟನೆ ನೀಡುವಂತೆ ಪ್ರತಿಪಕ್ಷಗಳು ಅಧಿವೇಶನದಲ್ಲಿ ಆಗ್ರಹಿಸಿವೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಭಾಧ್ಯಕ್ಷ ಯು.ಟಿ. ಖಾದರ್‌, ರಾಜೀನಾಮೆ ಕುರಿತು ಸಿಎಂ ಸಿದ್ದರಾಮಯ್ಯ ಸದನಕ್ಕೆ ಆಗಮಿಸಿ ಮಾಹಿತಿ ನೀಡಲಿದ್ದಾರೆ ಎಂದರು.

 

Update: 2025-08-11 10:05 GMT

Linked news