ರಾಜೀನಾಮೆ ಅಂಗೀಕರಿಸಿದ ಸಿಎಂ ಸಿದ್ದರಾಮಯ್ಯ
ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಅವರ ರಾಜೀನಾಮೆಯನ್ನು ಸಿಎಂ ಸಿದ್ದರಾಮಯ್ಯ ಅಂಗೀಕಾರ ಮಾಡಿದ್ದಾರೆ. ನಂತರ ಈ ರಾಜೀನಾಮೆ ಅಂಗೀಕಾರ ಪತ್ರವನ್ನು ರಾಜ್ಯಪಾಲರಿಗೆ ರವಾನಿಸಲಿದ್ದಾರೆ. ಅಂಗೀಕಾರಕ್ಕೂ ಮೊದಲು ರಾಜೀನಾಮೆ ಕುರಿತು ಸ್ಪಷ್ಟನೆ ನೀಡುವಂತೆ ಅಧಿವೇಶನದಲ್ಲಿ ಪ್ರತಿಪಕ್ಷಗಳ ಆಗ್ರಹಿಸಿದ್ದವು.
Update: 2025-08-11 10:37 GMT