ರಾಜ್ಯಪಾಲರಿಂದ ಕೆ.ಎನ್. ರಾಜಣ್ಣ ರಾಜೀನಾಮೆ ಅಂಗೀಕಾರ
ಕೆ.ಎನ್. ರಾಜಣ್ಣ ಅವರ ರಾಜೀನಾಮೆ ಪತ್ರವನ್ನು ಸಿಎಂ ಸಿದ್ದರಾಮಯ್ಯ ಅಂಗೀಕರಿಸಿ ರಾಜ್ಯಪಾಲರಿಗೆ ಕಳಿಸಿದ್ದರು. ಇದೀಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.
Update: 2025-08-11 11:16 GMT