ಇವಿಎಂ ತಾಂತ್ರಿಕ ದೋಷ: ಚಿಕ್ಕಮಗಳೂರಿನ ಆರೆನೂರು ಗ್ರಾಮದ... ... Live Updates| Loksabha Election: ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ

ಇವಿಎಂ ತಾಂತ್ರಿಕ ದೋಷ: ಚಿಕ್ಕಮಗಳೂರಿನ ಆರೆನೂರು ಗ್ರಾಮದ ಮತಗಟ್ಟೆ ಸಂಖ್ಯೆ 53 ರಲ್ಲಿ ಇವಿಎಂ ತಾಂತ್ರಿಕ ದೋಷದಿಂದ ಮತದಾನ ಸ್ಥಗಿತ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾದಗಿ ಕೆಲವೇ ನಿಮಿಷಗಳಲ್ಲಿ ಮತದಾನ ಸ್ಥಗಿತಗೊಂಡಿದೆ. ಮತದಾನಕ್ಕಾಗಿ ಮತದಾರರು ಸರದಿಯಲ್ಲಿ ಕಾದು ನಿಂತಿದ್ದಾರೆ.

Update: 2024-04-26 02:44 GMT

Linked news