ಕೊಡಗು ಜಿಲ್ಲೆಯಲ್ಲಿ ಬಿರುಸಿನ ಮತದಾನಮಡಿಕೇರಿ: ನಗರದಲ್ಲಿ... ... Live Updates| Loksabha Election: ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ

ಕೊಡಗು ಜಿಲ್ಲೆಯಲ್ಲಿ ಬಿರುಸಿನ ಮತದಾನ

ಮಡಿಕೇರಿ: ನಗರದಲ್ಲಿ ಶುಕ್ರವಾರ ಬೆಳಿಗ್ಗೆಯಿಂದಲೇ ಬಿರುಸಿನ ಮತದಾನ ಆರಂಭವಾಗಿದೆ. ಇಲ್ಲಿನ ಅನೇಕ ಮತಗಟ್ಟೆಗಳಲ್ಲಿ ಮತದಾರರು ಬೆಳಿಗ್ಗೆಯ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ದೃಶ್ಯಗಳು ಕಂಡು ಬಂದವು. ಕೆಲವು ಮತಗಟ್ಟೆಗಳಲ್ಲಿ ಮತದಾರರು ಸಾಲುಗಟ್ಟಿ ನಿಂತಿದ್ದರು.

Update: 2024-04-26 02:54 GMT

Linked news