ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್‌ರಿಂದ ಮತದಾನಮುಖ್ಯ... ... Live Updates| Loksabha Election: ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ

ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್‌ರಿಂದ ಮತದಾನ

ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ಇಂದು ಬೆಂಗಳೂರಿನ ಉತ್ತರ ಲೋಕಸಭಾ ವ್ಯಾಪ್ತಿಯ ಜಕ್ಕೂರಿನ‌ ಮಾದರಿ ಹಿರಿಯ ಪ್ರಾಥಮಿಕ ಶಾಲೆ ನಂ: 141 ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

Update: 2024-04-26 02:59 GMT

Linked news